ಸಿಎಂ ನಿವಾಸಕ್ಕೆ ದಂಡ ವಿಧಿಸಿದ ಕಾರ್ಪೊರೇಷನ್?
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಬೆಟಾಲಿಯನ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹಜಿರ್ಂದರ್ ಸಿಂಗ್ ಅವರ ಹೆಸರಿನಲ್ಲಿ ಚಲನ್ ನೀಡಲಾಗಿದೆ.
ದೂರಿನ ಪ್ರಕಾರವಾಗಿ ಮನೆಯ ಹೊರಗೆ ತ್ಯಾಜ್ಯ ಎಸೆಯದಂತೆ ನಗರಸಭೆ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ನಿಂತಿಲ್ಲ. ಹೀಗಾಗಿ ಮುಖ್ಯಮಂತ್ರಿ ನಿವಾಸಕ್ಕೆ ದಂಡ ವಿಧಿಸಲಾಗಿದೆ ಎಂದರು.