ವಿರಾಟ್ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ವಿರಾಟ್ ಕೊಹ್ಲಿ ಪೋಸ್ಟರ್ ಹಣೆಗೆ ಆರ್‌ಸಿಬಿ ಅಭಿಮಾನಿಯೊಬ್ಬರು ಪ್ಲೇಡ್‌ನಿಂದ ಕತ್ತರಿಸಿ ಆ ರಕ್ತವನ್ನು ಕೊಹ್ಲಿಯ ಹಣೆಗೆ ಹಚ್ಚುವುದನ್ನು ಕಾಣಬಹುದು. a
ಭಾರತದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೆಂಗಳೂರು ಮೂಲದ ಫ್ರಾಂಚೈಸಿ, ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.