ಈಗ ಆಂಧ್ರದ ಕಡೆಗೆ ಮೈಚಾಂಗ್‌ ಚಂಡಮಾರುತ ದಾಳಿ!

ಬುಧವಾರ, 6 ಡಿಸೆಂಬರ್ 2023 (18:40 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಸೃಷ್ಟಿಯಾಗಿದ್ದ ಮೈಚಾಂಗ್‌ ಚಂಡಮಾರುತ ಆಂಧ್ರಪ್ರದೇಶದ ಬಾಪ್ಟಾಲಾ ಜಿಲ್ಲೆಯ ಕರಾವಳಿ ಪ್ರದೇಶಗಳ ಮೇಲೆ ಅಪ್ಪಳಿಸಿದೆ. ಚಂಡಮಾರುತದ ಪರಿಣಾಮವಾಗಿ ಆಂಧ್ರ ಮತ್ತು ಒಡಿಶಾದ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದು, ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ 50ಕ್ಕೂ ಹೆಚ್ಚು ವಿಮಾನ ಮತ್ತು 100ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ