ದೂರಿನ ಪ್ರಕಾರ, ಕೇರಳದ ಕಂಜಿಕ್ಕೋಡ್‌ನ ಸತ್ರಪ್ಪಡಿ ಪಟ್ಟಣದಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಆರೋಪಿ ಪ್ರಸಾದ್ ಎಂಬಾತ ಎರಡು ವರ್ಷಗಳಿಂದ ತಾಯಿ ಮತ್ತು ಮೂವರು ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಒಂದು ವೇಳೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.