ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

ಮಂಗಳವಾರ, 13 ಜೂನ್ 2023 (08:20 IST)
ನವದೆಹಲಿ : ರೈತರ ಪ್ರತಿಭಟನೆಯ ವೇಳೆ ನಮಗೆ ನೀವು ಸಹಕಾರ ನೀಡದೇ ಇದ್ದರೆ ಟ್ವಿಟ್ಟರ್ ಕಂಪನಿಯನ್ನು ಮುಚ್ಚಿಸುತ್ತೇವೆ ಎಂದು ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಟ್ವಿಟ್ಟರ್ ಕಂಪನಿಯ ಮಾಜಿ ಸಿಇಒ ಜಾಕ್ ಡಾರ್ಸಿ ಗಂಭೀರ ಆರೋಪ ಮಾಡಿದ್ದಾರೆ.
 
ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆಗಳ ಪರ ಮತ್ತು ಮತ್ತು ಸರ್ಕಾರವನ್ನು ಟೀಕಿಸುವ ಖಾತೆಗಳನ್ನು ನಿರ್ಬಂಧಿಸಲು ಕಂಪನಿ ಭಾರತದಿಂದ ಹಲವು ವಿನಂತಿಗಳನ್ನು ಸ್ವೀಕರಿಸಿತ್ತು ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ