ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಡೇಟ್ ಫಿಕ್ಸ್

ಶುಕ್ರವಾರ, 7 ಜುಲೈ 2023 (11:34 IST)
ನವದೆಹಲಿ : ಚಂದ್ರಯಾನ-3 ಗಗನನೌಕೆಯನ್ನು ಇದೇ ಜು.14 ರಂದು ಮಧ್ಯಾಹ್ನ 2:35 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವೀಟ್ ಮಾಡಿ ತಿಳಿಸಿದೆ.
 
ಬಹುನಿರೀಕ್ಷಿತ ಚಂದ್ರಯಾನ-3 ಉಡಾವಣೆ ದಿನಾಂಕವನ್ನು ಈ ಮೊದಲು ಜುಲೈ 13 ಕ್ಕೆ ನಿಗದಿಪಡಿಸಲಾಗಿತ್ತು. ಈಗ ಉಡಾವಣೆಯ ದಿನಾಂಕವನ್ನು ಪರಿಷ್ಕರಿಸಿ ಜುಲೈ 14 ರ ಶುಕ್ರವಾರ ಮಧ್ಯಾಹ್ನ 2:35 ಕ್ಕೆ ನಿಗದಿಪಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ