ಅತ್ಯಾಚಾರ, ಮತಾಂತರಕ್ಕೆ ಮರಣದಂಡನೆ ಶಿಕ್ಷೆ: ಮಹಿಳಾ ದಿನಾಚರಣೆಯಂದು ಸಿಎಂ ಘೋಷಣೆ
ನಮ್ಮ ಸರ್ಕಾರ ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಸ್ವಾಭಿಮಾನಕ್ಕೆ ಸಮರ್ಪಿತವಾಗಿದೆ. ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡುವರಿಗೆ ಮರಣದಂಡನೆ ಶಿಕ್ಷೆ ಕಲ್ಪಿಸಿದ ನಂತರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಧಾರ್ಮಿಕ ಮತಾಂತರಿಸುವವರಿಗೂ ಮರಣದಂಡನೆ ವಿಧಿಸುವ ಅವಕಾಶವನ್ನು ಜಾರಿಗೆ ತರಲಾಗುವುದು ಎಂದು ಎಕ್ಸ್‌ನಲ್ಲಿ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಹೇಳಿದರು.