ಕೀವ್‌ನಿಂದ 200 ಕಿಮೀ ದೂರದಲ್ಲಿರೋ ಬೆಲಾರಸ್‌ಗೆ ರವಾನೆ!

ಶನಿವಾರ, 17 ಜೂನ್ 2023 (09:37 IST)
ಇದು ರಷ್ಯಾ ಹಾಗೂ ಅದರ ಕಾರ್ಯತಂತ್ರದ ಸೋಲಿನ ಬಗ್ಗೆ ಯೋಚಿಸುತ್ತಿರೋ ಎಲ್ಲಾ ವಿರೋಧಿಗಳಿಗೂ ತಿರುಗೇಟಿನ ಕ್ರಮವಾಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ರಷ್ಯಾ ಉಕ್ರೇನ್ ಮೇಲೆ ಅಣ್ವಸ್ತ್ರದ ಬಳಕೆ ಮಾಡುತ್ತದೋ ಎಂಬ ಪ್ರಶ್ನೆಗೆ ಕಾರಣವಾಗಿದೆ ಮಾತ್ರವಲ್ಲದೇ ಜಗತ್ತಿನ ನಿದ್ದೆಗೆಡಿಸಿದಂತಾಗಿದೆ.

ಈ ವಾರ ಬೆಲಾರಸ್ನ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರು, ನಾವು ರಷ್ಯಾದಿಂದ ಬಾಂಬ್ಗಳು ಹಾಗೂ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಾಂಬ್ಗಳು ಹಿರೋಷಿಮಾ ಮತ್ತು ನಾಗಸಾಕಿಯಲ್ಲಿ ಬಳಸಲಾಗಿದ್ದ ಅಣ್ವಸ್ತ್ರಕ್ಕಿಂತ ಮೂರು ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ