ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಕುಳಿತಿದ್ದ ಯುವತಿಗೆ ಆದ ಗತಿಯೇನು ಗೊತ್ತೇ?

ಸೋಮವಾರ, 14 ಡಿಸೆಂಬರ್ 2020 (07:27 IST)
ನವದೆಹಲಿ : ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಕುಳಿತಿದ್ದ 22 ವರ್ಷದ ಯುವತಿಯನ್ನು ಎಳೆದೊಯ್ದು ಮೂವರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಮನೆಯವರ ಜೊತೆ ಜಗಳವಾಡಿದ ಯುವತಿ ರೈಲ್ವೆ ನಿಲ್ದಾಣದಲ್ಲಿ ಬಂದು ಕುಳಿತುಕೊಂಡಿದ್ದಾಳೆ. ಆಗ ಅಲ್ಲಿಗೆ ಬಂದ ಮೂವರು ಕಾಮುಕರು ಆಕೆ ಒಬ್ಬಳೆ ಇರುವುದನ್ನು ಕಂಡು ಅವಳನ್ನು ಎಳೆದೊಯ್ದು ಇಂತಹ ಘೋರ ಕೃತ್ಯ ಎಸಗಿ ಯಾರಿಗಾದರೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾರೆ.

ಆದರೆ ಯುವತಿ ಈ ಬಗ್ಗೆ ಪೊಲೀಸರಿಗೆ ದೂರು ನೀಡದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸು ಆರೋಪಿಗಳ ಪತ್ತೆಗಾಗಿ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ