ಫ್ರಿಜ್ ನಲ್ಲಿ ತಿನ್ನಲು ಆಹಾರ ಸಿಗದಿದ್ದಕ್ಕೆ ಮಾನಸಿಕ ಅಸ್ವಸ್ಥ ಮಾಡಿದ್ದೇನು ಗೊತ್ತಾ?
ಕೊನೆಗೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಆರೋಪಿಯ ಮಗಳು ಮತ್ತು ಹಾಲಿನ ಮಹಿಳೆ ಸಾವನಪ್ಪಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.