ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆಗೆ ಯುವಕ ಮಾಡಿದ್ದೇನು ಗೊತ್ತಾ?

ಭಾನುವಾರ, 12 ನವೆಂಬರ್ 2023 (08:30 IST)
ಮಧ್ಯಾಹ್ನ ಮಹಿಳೆ ಮನೆಯಲ್ಲಿ ಓರ್ವಳೆ ಇದ್ದಾಗ ಕಾಮುಕ ಯುವಕ ಮನೆಗೆ ನುಗ್ಗಿ ಬರ್ಬರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ವರದಿಯಾಗಿದೆ.ಅತ್ಯಾಚಾರಕ್ಕೊಳಗಾದ ಮಹಿಳೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
 
ಜಾರಖ್ಂಡ್‌ನ  ರಾಂಚಿ ಜಿಲ್ಲೆಯೊಂದರ ಗ್ರಾಮದಲ್ಲಿ ಯುವಕನೊರ್ವ ವಿವಾಹಿತ ಮಹಿಳೆಯೊಬ್ಬಳ ಮೇಲೆ ಬರ್ಬರವಾಗಿ ಅತ್ಯಾಚಾರ ನಡೆಸಿದ ಘಟನೆ ತಡವಾಗಿ  ಬೆಳಕಿಗೆ ಬಂದಿದೆ.
 
ಪ್ರಕರಣ ದಾಖಲಿಸಿರುವ ಮಾಡಬೋಳ ಪೊಲೀಸರು ಆರೋಪಿ ಸುನೀಲ್ ಭಗೇಲ್ (21) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ