ರಾಹುಲ್ ಗಾಂಧಿಯನ್ನು ಮಾನಸಿಕ ಅಸ್ವಸ್ಥ ಎಂದು ಕರೆದವರು ಯಾರು ಗೊತ್ತೇ?

ಶುಕ್ರವಾರ, 22 ಜೂನ್ 2018 (14:48 IST)
ಛತ್ತೀಸ್ ಗಢ : ರಾಷ್ಟ್ರೀಯ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಕೋಕಾ ಕೋಲಾ ಕಂಪನಿ ಸ್ಥಾಪಕರು ನಿಂಬೆ ಪಾನಕ ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ಇದೀಗ ಪ್ರತಿಕ್ರಿಯಿಸಿದ ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಬಿಜೆಪಿಯ ಸರೋಜಾ ಪಾಂಡೆ ಅವರು ರಾಹುಲ್ ಗಾಂಧಿಯನ್ನು ಮಾನಸಿಕ ಅಸ್ವಸ್ಥ ಎಂದು ಕರೆದಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸರೋಜಾ ಪಾಂಡೆ, ರಾಹುಲ್ ಗಾಂಧಿ ಖಂಡಿತವಾಗಿಯೂ ಕಲಿಯಲು ಪ್ರಯತ್ನಿಸುತ್ತಿದ್ದಾರೆ . ಕಲಿಯಲು ವಯಸ್ಸು ಇದೆ. ಆದರೆ, 40 ನೇ ವಯಸ್ಸಿನ ನಂತರ ಕಲಿಯುವ ವ್ಯಕ್ತಿಯು ಕಲಿತವರು ಅಂತ ಕರೆಯಲು ಸಾಧ್ಯವಿಲ್ಲ. ಅಂತಹ ವ್ಯಕ್ತಿಯನ್ನು ಮಾನಸಿಕ ದುರ್ಬಲ ವ್ಯಕ್ತಿ ಎಂದು ಕರೆಯಲಾಗುತ್ತದೆ ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ