ವೈದ್ಯನೊಂದಿಗೆ ಮಹಿಳೆಯ ಲವ್ವಿ-ಡವ್ವಿ ಕೊನೆಗೆ ಆಗಿದ್ದೇನು?
ಇತ್ತ ಮಹಿಳೆ ನಾಪತ್ತೆಯಾದ ಬಗ್ಗೆ ಆಕೆಯ ಮನೆಯವರು ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರಿಗೆ ಮಹಿಳೆಯ ಶವ ಪತ್ತೆಯಾಗಿದ್ದು, ತನಿಖೆ ನಡೆಸಿದಾಗ ಆರೋಪಿ ವೈದ್ಯ ಸಿಕ್ಕಿಹಾಕಿಕೊಂಡಿದ್ದಾನೆ. ಆತನನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.