ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮನಮೋಹನ್ ಸಿಂಗ್ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷವೂ ಹೇಳಿಕೆ ಬಿಡುಗಡೆ ಮಾಡಿದೆ. 88 ವರ್ಷದ ಮನಮೋಹನ್ ಸಿಂಗ್ ಏಪ್ರಿಲ್ 18 ರಂದು ಆಸ್ಪತ್ರೆಗೆ ದಾಖಲಾಗಿದ್ದರು.