ಕುಡಿತದ ನಶೆಯಲ್ಲಿ ಮಗಳ ಬಟ್ಟೆ ಬಿಚ್ಚಿ ಅತ್ಯಾಚಾರ

ಗುರುವಾರ, 30 ಜುಲೈ 2020 (18:11 IST)
ನೀಚ ತಂದೆಯೊಬ್ಬ ತನ್ನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ತಂದೆಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನೊಯಿಡಾದಲ್ಲಿ ನಡೆದಿದೆ.

ಪತಿ ಮಾಡಿದ ಕೆಟ್ಟ ಕೆಲಸದ ಬಗ್ಗೆ ತಿಳಿದುಕೊಂಡ ತಾಯಿಯು ಪತಿಯ ವಿರುದ್ಧ ಕೇಸ್ ದಾಖಲು ಮಾಡಿದ್ದಾಳೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಲಾಗಿದ್ದು, ಕಾಮುಕ ತಂದೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ