ಆಗಸ್ಟ್ 15ರಿಂದ ಕೊರೊನಾಗೆ ಔಷಧ ಬಿಡುಗಡೆ

ಶುಕ್ರವಾರ, 3 ಜುಲೈ 2020 (10:45 IST)
Normal 0 false false false EN-US X-NONE X-NONE

ನವದೆಹಲಿ : ಕೊನೆಗೂ ಮಹಾಮಾರಿ ಕೊರೊನಾ ವೈರಸ್ ಗೆ ಔಷಧ  ಬಿಡುಗಡೆ ಮಾಡುವ ದಿನಾಂಕ ನಿಗದಿಯಾಗಿದೆ.
 

ICMR ಭಾರತ್ ಬಯೋಟೆಕ್ ನಿಂದ ‘COVAXIN’ ಹೆಸರಿನ ಔಷಧ ಬಿಡುಗಡೆಯಾಗಲಿದೆ. ಆಗಸ್ಟ್ 15ರಿಂದ ಹೊಸ ಔಷಧ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಶ್ವದ್ಯಾಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತದಲ್ಲಿ ನಿನ್ನೆ ಒಂದೇ ದಿನ 19 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6ಲಕ್ಷ ಗಡಿದಾಟಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ