ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭಾನುವಾರ ಬೆಳಿಗ್ಗೆ ಭೂಕಂಪನ ಸಂಭವಿಸಿದೆ.
ಅಂಡಮಾನ್-ನಿಕೋಬಾರ್ ನಲ್ಲಿ ಭಾನುವಾರ ಬೆಳಿಗ್ಗೆ 7 ಗಂಟೆ 2 ನಿಮಿಷದಕ್ಕೆ ರಿಕ್ಟರ್ ಮಾಪಕದಲ್ಲಿ ರಿಕ್ಟರ್ ಮಾಪಕದಲ್ಲಿ 4.9ರಷ್ಟು ಪ್ರಮಾಣದಲ್ಲಿ ಭೂಮಿ ಅದುರಿದೆ.
ಭೂಕಂಪನದಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಕಂಪನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.