ಚುನಾವಣಾ ಆಯೋಗದಿಂದ ಶಶಿಕಲಾಗೆ ಶಾಕ್!

ಬುಧವಾರ, 8 ಫೆಬ್ರವರಿ 2017 (12:39 IST)
ಶಶಿಕಲಾ ನಟರಾಜನ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದೇಗೆ?. ನಿಮ್ಮ ಪಕ್ಷದಲ್ಲಿ ಮಧ್ಯಂತರ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಎಐಎಡಿಎಂಕೆ ಪಕ್ಷವನ್ನು ಪ್ರಶ್ನಿಸಿದೆ.
ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಹೇಗೆ ನೇಮಕ ಮಾಡಿದ್ದೇಗೆ?. ಎಐಎಡಿಎಂಕೆ ಪಕ್ಷದಲ್ಲಿ ಮಧ್ಯಂತರ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಅವಕಾಶ ಇಲ್ಲ, ಹೀಗಿದ್ದ ಮೇಲೆ ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹೇಗೆ ನೇಮಕ ಮಾಡಿದ್ದೀರಿ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಶ್ನಿಸಿದೆ. 
 
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಆಪ್ತ ಸ್ನೇಹಿತೆ ಶಶಿಕಲಾ ನಟರಾಜನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. 

ವೆಬ್ದುನಿಯಾವನ್ನು ಓದಿ