ಗುಜರಾತ್: ಇಂದು ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ಗುಜರಾತ್-ಹಿಮಾಚಲ ಪ್ರದೇಶ ಫಲಿತಾಂಶ ಪ್ರಕಟವಾಗಲಿದೆ.
ಕೆಲ ಹೊತ್ತಿನಲ್ಲಿ ಮತ ಎಣಿಕೆ ಶುರುವಾಗಲಿದೆ. ಗುಜರಾತ್ ವಿಧಾನ ಸಭೆಯಲ್ಲಿ ಒಟ್ಟು 182 ಕ್ಷೇತ್ರಗಳು, ಹಿಮಾಚಲ ಪ್ರದೇಶದಲ್ಲಿ 68 ಕ್ಷೇತ್ರಗಳ ಮತ ಎಣಿಕೆ ಶುರುವಾಗಲಿದೆ. ಗುಜರಾತ್-ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಷ್ಠೆಯ ವಿಷಯವಾದರೆ, ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಪಟ್ಟ ವಹಿಸಿಕೊಂಡ ರಾಹುಲ್ ಗಾಂಧಿಗೆ ಅಗ್ನಿ ಪರೀಕ್ಷೆವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ