ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನಲೆ; ಕೋರ್ ಕಮಿಟಿ ಸಭೆ ಕರೆದ ಪ್ರಧಾನಿ ಮೋದಿ

ಮಂಗಳವಾರ, 11 ಡಿಸೆಂಬರ್ 2018 (10:44 IST)
ನವದೆಹಲಿ : ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ  ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ.


 

ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಹಿರಿಯ  ನಾಯಕರ ಜೊತೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ