ಅಬಕಾರಿ ನೀತಿ ಪ್ರಕರಣ: ಸಿಬಿಐನಿಂದ ಅರವಿಂದ್ ಕೇಜ್ರಿವಾಲ್ ಬಂಧನ
ಕಳೆದ ವಾರ ರೋಸ್ ಅವೆನ್ಯೂ ಕೋರ್ಟ್ ದೆಹಲಿ ಸಿಎಂಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಜಾಮೀನು ನೀಡಿ ಅವೆನ್ಯೂ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.