ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಮಿಂದೆದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ
ತ್ರಿವೇಣಿ ಸಂಗಮದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದ್ದು ನಮ್ಮ ಪುಣ್ಯ. ಇದು ನಮಗೆ ಅತ್ಯಂತ ಮಹತ್ವದ ಮತ್ತು ಭಕ್ತಿ ಸಮರ್ಪಣೆಯ ದೈವಿಕ ಕ್ಷಣವಾಗಿದೆ ಎಂದು ಎಂದು ಪ್ರಹ್ಲಾದ್ ಜೋಶಿ ಅವರು ಖುಷಿಪಟ್ಟರು.