ಕೆಲವು ದಿನಗಳ ಹಿಂದೆ ಇದೇ ಕಾರಣಕ್ಕೆ ಸಿಟ್ಟಿಗೆಟ್ಟ ಆರೋಪಿ ಪತ್ನಿಯ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ ಬಳಿಕ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದ ಎಂದು ನೆರೆಮನೆಯವರ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. ಗುಲ್ಟೇಕಾಡಿಯಲ್ಲಿದ್ದ ನೆರೆಮನೆವರಿಗೆ ಪಕ್ಕದ ಮನೆಯಿಂದ ಕೊಳೆತ ಶವದ ವಾಸನೆ ಬಂದಾಗ ಮಹಿಳೆಯನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.