ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿ ಈ ಸ್ಥಿತಿಗೆ ತಂದ ಹುಟ್ಟಿಸಿದಾತ!
ಇದರಿಂದ ಮಗಳು ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಚಾರ ತಿಳಿದ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಯುವತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿ ತಂದೆಯ ವಿರುದ್ಧ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿ ತಂದೆಯನ್ನು ಬಂಧಿಸಲಾಗಿದೆ.