ಮಗಳನ್ನು ಕೊಂದು ಆತ್ಮಹತ್ಯೆ ಎಂದು ಪೋಸ್ ಕೊಟ್ಟ ತಂದೆ ಅರೆಸ್ಟ್
ಗೊತ್ತಾದ ದಿನದಿಂದ ತಂದೆ-ಮಗಳ ನಡುವೆ ಜಗಳ ನಡೆಯುತ್ತಲೇ ಇರುತ್ತಿತ್ತು. ಇದೇ ರೀತಿ ಜಗಳ ತಾರಕಕ್ಕೇರಿದಾಗ ತಂದೆ ಸಿಟ್ಟಿನಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕೃತ್ಯ ಯಾರಿಗೂ ಗೊತ್ತಾಗಬಾರದೆಂದು ಆಕೆಯನ್ನು ನೇಣಿಗೇರಿಸಿ ನಾಟಕವಾಡಿದ್ದಾನೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೃತ್ಯ ಬಯಲಾಗಿದೆ. ಬಳಿಕ ಆರೋಪಿ ತಂದೆಯನ್ನು ಅರೆಸ್ಟ್ ಮಾಡಲಾಗಿದೆ.