ಜಾರ್ಖಂಡ್:ಮಗನೊಬ್ಬ ತಾಯಿಯೊಂದಿಗೆ ಉದ್ಧಟತನದಿಂದ ನಡೆದುಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ತಂದೆಯೇ ತನ್ನ ಹತ್ತು ವರ್ಷದ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆಯೊಂದು ಜಾರ್ಖಂಡ್‌ನ ಪೂರ್ವ ಸಿಂಗಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಸ್ನೇಹಿತರಿಬ್ಬರ ಸಹಾಯದಿಂದ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾರೆ. ಪೊಲೀಸರು ಈ ಗ್ರಾಮಕ್ಕೆ ಹತ್ತಿರವಿರುವ ಮತ್ತೊಂದು ಗ್ರಾಮದ ಕೊಳವೊಂದರಲ್ಲಿ ಹುಡುಗನ ಶವ ಪತ್ತೆ ಮಾಡಿದ್ದು, ಹುಡುಗನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ