ನವದೆಹಲಿ : ಗಂಗಾಧರೇಶ್ವರ ದೇವಸ್ಥಾನದಲ್ಲಿ ಮುಂಜಾನೆಯ ಸೂರ್ಯನ ಮೊದಲ ಕಿರಣಗಳು ದೇಗುಲದ ಲಿಂಗದ ಮೇಲೆ ಬೀಳುತ್ತವೆ.
ಅದೇ ರೀತಿ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮ ದೇಗುಲದಲ್ಲಿ ಪ್ರತೀ ವರ್ಷ ರಾಮನವಮಿಯಂದು ಉದಯ ಸೂರ್ಯನ ಕಿರಣಗಳು ರಾಮ ವಿಗ್ರಹದ ಮೇಲೆ ಬೀಳುವಂತೆ ಗರ್ಭಗುಡಿಯ ವಾಸ್ತುಶಿಲ್ಪವನ್ನು ರೂಪಿಸಲಾಗುತ್ತದೆ. ಪ್ರತೀ ವರ್ಷ ಸಂಕ್ರಾಂತಿಯಂದು ಬೆಂಗಳೂರಿನ ಗವಿ
ಕೊಂಡು ರಾಮಮಂದಿರ ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ದಲ್ಲಿರುವ 13ನೇ ಶತಮಾನದ ಕೊನಾರ್ಕ್ ಸೂರ್ಯ ದೇಗುಲದ ವಾಸ್ತುಶಿಲ್ಪವನ್ನು ಸ್ಫೂರ್ತಿಯಾಗಿ ಇರಿಸಿ ಮಂದಿರ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಸದಸ್ಯ ಕಾಮೇಶ್ವರ್ ಚೌಪಾಲ್ ಈ ವಿಷಯ ತಿಳಿಸಿದ್ದಾರೆ. ಒಡಿಶಾ ವಾಸ್ತುಶಿಲ್ಪದ ಬಗ್ಗೆ ಸಮಾಲೋಚನೆ
ನಿರತ ವಾಸ್ತುಶಿಲ್ಪ ತಜ್ಞರೊಂದಿಗೆ ಸಮಾಲೋಚಿಸಲಾಗಿದೆ. ಅಗತ್ಯ ತಾಂತ್ರಿಕ ಸೌಲಭ್ಯಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದಿದ್ದಾರೆ. ಈ ವಿಶಿಷ್ಟ ತಂತ್ರಜ್ಞಾನವುಳ್ಳ ವಾಸ್ತುಶಿಲ್ಪವನ್ನು ಸಿದ್ಧಪಡಿಸುವ ಪ್ರಸ್ತಾವನೆಯನ್ನು ಈಗಾಗಲೇ ಮಂದಿರ ನಿರ್ಮಾಣ