ಕೊನೆಗೂ ಸತ್ಯ ಒಪ್ಪಿಕೊಂಡ ಕಾಂಗ್ರೆಸ್
ಆದರೆ ಇದೀಗ ಚೀನಾ ರಾಯಭಾರಿ ಕಚೇರಿ ಟ್ವಿಟರ್ ನಲ್ಲಿ ಫೋಟೋ ಪ್ರಕಟಿಸಿ ಕಾಂಗ್ರೆಸ್ ಗೆ ಮುಖಭಂಗ ಮಾಡಿತ್ತು. ಹೀಗಾಗಿ ಇದೀಗ ಕಾಂಗ್ರೆಸ್ ತನ್ನ ಯುವರಾಜ ಚೀನಾ ರಾಯಭಾರಿಯನ್ನು ಭೇಟಿಯಾಗಿದ್ದು ನಿಜ ಎಂದು ಒಪ್ಪಿಕೊಂಡಿದೆ. ಚೀನಾ ಗಡಿಯಿಂದ ಸೇನೆ ಹಿಂಪಡೆಯುವಂತೆ ಭಾರತಕ್ಕೆ ಎಚ್ಚರಿಕೆ ನೀಡಿರುವುದರ ಬೆನ್ನಲ್ಲೇ ರಾಹುಲ್ ರ ಈ ಭೇಟಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.