×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸೋನಿಯಾ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಎಫ್ಐಆರ್ ದಾಖಲು
ಬುಧವಾರ, 30 ಆಗಸ್ಟ್ 2017 (20:17 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಭೂ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಸ್ಥಾನದಲ್ಲಿ ನಡೆದಿರುವ 18 ಭೂಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಹರಿಯಾಣಾ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಹಲವು ಭೂಹಗರಣಗಳಲ್ಲಿ ಆರೋಪಿಯಾಗಿರುವ ರಾಬರ್ಟ್ ವಾದ್ರಾಗೆ ಮತ್ತೆ ಕಾನೂನಿನ ಕಾಟ ಮುಂದುವರಿದಿದೆ ಎನ್ನಲಾಗುತ್ತಿದೆ.
ಸಿಬಿಐ ತನಿಖೆ ಸೇರಿದಂತೆ ಯಾವುದೇ ತನಿಖೆ ನಡೆಯಲಿ. ಕಾನೂನಿಗೆ ಸಹಕರಿಸಲು ಸಿದ್ದ. ಕಾನೂನುಬದ್ಧವಾಗಿಯೇ ವಿಚಾರಣೆಯನ್ನು ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಭೂಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಬರ್ಟ್ ವಾದ್ರಾ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಚುನಾವಣೆ ವರ್ಷವಾಗಿದೆ, ಸಮಾವೇಶ ಆಯೋಜಿಸಿ: ಕೆ.ಸಿ.ವೇಣುಗೋಪಾಲ್
ಅಂದು ಗೌರವ ... ಇಂದು ಬೈಗುಳ: ಸಿಎಂ ಹಾಸ್ಯ ಚಟಾಕಿ
ಬೆಳಗಾವಿ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಇರೋದು ನಿಜ: ಜಾರಕಿಹೊಳಿ
ಬಿಬಿಎಂಪಿಯಲ್ಲಿ ಜೆಡಿಎಸ್ ಕಾರ್ಪೋರೇಟರ್ಗಳ ಸಂಖ್ಯೆ ಎಷ್ಟಿದೆ: ಜೆಡಿಎಸ್ಗೆ ಜಾರ್ಜ್ ಟಾಂಗ್
ರಾಹುಲ್ ಗಾಂಧಿ ಮದುವೆ ವಿಚಾರ: ಸಿಎಂ ಸಿದ್ದು, ಡಿಕೆಶಿ ಹೇಳಿದ್ದೇನು?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ
ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ
ನನ್ನ ಪಾಲಿನ ಎರಡನೇ ಅಂಬೇಡ್ಕರ್, ಸಿಎಂ ಸಿದ್ದರಾಮಯ್ಯನವರು: ಎಚ್ ಆಂಜನೇಯ ಗುಣಗಾನ
ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ
ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ
ಆ್ಯಪ್ನಲ್ಲಿ ವೀಕ್ಷಿಸಿ
x