ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಜನರ ಪೈಕಿ 13 ಜನ ಸಾವನಪ್ಪಿದ್ದಾರೆ. ಗಾಯಗೊಂಡವರಿಗೆ ಪ್ರಧಾನಿ ಮೋದಿ ಅವರು 50ಸಾವಿರ ರೂ., ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೇ ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.