ಐದು ವರ್ಷದ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ವಯಸ್ಸು ಕೇಳಿದ್ರೆ ಶಾಕ್ ಆಗ್ತೀರಿ!
ಯಾಕೆಂದರೆ ಆಪಾದಿತ 3 ನೇ ತರಗತಿ ವಿದ್ಯಾರ್ಥಿ, ವಯಸ್ಸು 11 ಅಷ್ಟೇ. ನಿರ್ಜನ ಪ್ರದೇಶವೊಂದಕ್ಕೆ ಐದು ವರ್ಷದ ಬಾಲಕಿಯನ್ನು ಕರೆದೊಯ್ದ ಬಾಲಕ ಅತ್ಯಾಚಾರವೆಸಗಿದ್ದಾನೆ.
ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡ ಬಾಲೆಯ ಶಬ್ಧ ಕೇಳಿ ನೆರೆಹೊರೆಯವರು ಧಾವಿಸಿದ್ದು, ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಈ ಸಂಬಂಧ ಬಾಲಕಿ ಮನೆಯವರು ಬಾಲಕನ ವಿರುದ್ಧ ದೂರು ನೀಡಿದ್ದು, ಆಪಾದಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.