ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ಗುರುವಾರ ಸಂಜೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಯನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಮುಂಜಾನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ದಾಖಲಿಸಿರುವ ದೆಹಲಿ ಏಮ್ಸ್ ಗೆ ತಲುಪಿದ್ದರು