ಅತ್ಯಾಚಾರಗೈದು ಬಾಲಕಿಯ ಗುಪ್ತಾಂಗಕ್ಕೆ ಕೋಲು ಇರಿದು ಕೊಂದ ದುಷ್ಮರ್ಮಿ

ಭಾನುವಾರ, 10 ಡಿಸೆಂಬರ್ 2017 (12:52 IST)
ಚಂಡೀಘಡ :  ಐದು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಕೋಲನ್ನು ತುರುಕಿ ಹತ್ಯೆಗೈದ ಘಟನೆ ಹಿಸ್ಸಾರ್‌ನ ಉಕ್ಲಾನ್‌ ಎಂಬ ಹಳ್ಳಿಯಲ್ಲಿ ಭಾನುವಾರ ನಡೆದಿದೆ. ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.


ಈ ಪ್ರಕರಣಕ್ಕೆ ಸಂಬಂದಿಸಿದಂತೆ ಎಫ್ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು  ವಿಶೇಷ ತನಿಖಾ ದಳವನ್ನು ರಚಿಸಿ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಘಟನೆಯ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ