×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ರೇಪ್ ಎಸಗಿದ ದೇವಮಾನವನ ಬಂಧನ
ಬುಧವಾರ, 27 ಸೆಪ್ಟಂಬರ್ 2017 (12:48 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಸೀತಾಪುರ್ದಿಂದ ವರದಿಯಾಗಿದೆ.
ಅಪ್ರಾಪ್ತ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ದೇವಮಾನವನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಬಾಬಾ ಸಿಯಾರಾಮ್ ದಾಸ್ ಮತ್ತು ಇತರ ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ.
ಸ್ವಯಂಘೋಷಿತ ದೇವಮಾನವ ಸಿಯಾ ರಾಮ್ ದಾಸ್ನನ್ನು ವಿಚಾರಣೆಗೊಳಪಡಿಸಲಾಗಿದ್ದು ಆರೋಪಿ ಬಾಬಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಪ್ರಧಾನಿ ಮೋದಿಯ ಮತ್ತೊಂದು ಭರವಸೆ: ಎಲ್ರಿಗೂ ಮನೆ ಕೊಡ್ತಾರಂತೆ
21 ವರ್ಷದ ಯುವತಿ ಮೇಲೆ ಅತ್ಯಾಚಾರ: 70 ವರ್ಷದ ಸ್ವಯಂಘೋಷಿತ ದೇವಮಾನವ ಅರೆಸ್ಟ್
ಬಿಜೆಪಿ 1 ತಿಂಗಳಲ್ಲಿ ಮಾಡುವ ವೆಚ್ಚಕ್ಕಿಂತ ಹೆಚ್ಚಿನ ಹಣದ ಮದ್ಯವನ್ನು ನಾವು ದಿನಾ ಸೇವಿಸುತ್ತೇವೆ: ರಾಜಭರ್
ಪ್ರಧಾನಿ ಮೋದಿ ಓಲೈಕೆಗೆ ಮುಂದಾದ ಸಿಎಂ ಯೋಗಿ
ರೈಲ್ವೆ ಅಪಘಾತಗಳು ನಿಲ್ಲುತ್ತಿಲ್ಲ.. ಹಳಿತಪ್ಪಿದ ಮತ್ತೊಂದು ರೈಲು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟಿಸ್ಟ್: ಮಾಸ್ಕ್ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ
ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ
ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್, ಇಳಿಕೆಯತ್ತ ಚಿನ್ನದ ದರ
ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್
ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್ಐಆರ್
ಆ್ಯಪ್ನಲ್ಲಿ ವೀಕ್ಷಿಸಿ
x