ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಬುಧವಾರ, 8 ಜುಲೈ 2020 (10:28 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,663ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 49.30ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,260 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,300ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,630ರೂ ಹಾಗೂ 1 ಕೆಜಿ ಬೆಳ್ಳಿ ದರ 49,300ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,710ರೂ. ಹಾಗೂ 1 ಕೆಜಿ ಬೆಳ್ಳಿ ದರ 49,300ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,610ರೂ. ಹಾಗೂ 1 ಕೆಜಿ ಬೆಳ್ಳಿ ದರ 49,300ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ