ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,801ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 51.96ರೂ. ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,710 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 48,010ರೂ ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,230ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 48,090ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ.