ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್, ಪ್ರಹ್ಲಾದ್ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ
ಬೆಂಗಳೂರು– ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.
ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.