ಮಾರ್ಚ್‌ನಿಂದ GPS ಆಧಾರಿತ ಟೋಲ್ ಕಲೆಕ್ಷನ್-ಗಡ್ಕರಿ
ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದು, ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಚಾಲಕರು ನಿಖರವಾದ ದೂರಕ್ಕೆ ಶುಲ್ಕ ನಿಗದಿಪಡಿಸುವ ಉದ್ದೇಶದಿಂದ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು ಎಂದಿದ್ದಾರೆ.