×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಲವರ್ ಜೊತೆ ಸೇರಿ ಮನೆಮಂದಿಗೆ ಲಕ್ಷ ಲಕ್ಷ ಟೋಪಿ ಹಾಕಿದ ಮೊಮ್ಮಗಳು
ಮಂಗಳವಾರ, 8 ಡಿಸೆಂಬರ್ 2020 (17:22 IST)
ಪ್ರಿಯಕರನ ತೆಕ್ಕೆಗೆ ಜಾರಿದ್ದ ಯುವತಿಯೊಬ್ಬಳು ಪ್ರೀತಿಯ ಅಮಲಿನಲ್ಲಿ ಮಾಡಬಾರದ ಕೆಲಸ ಮಾಡಿದ್ದಾಳೆ.
ಲವರ್ ಜೊತೆ ಪ್ಲ್ಯಾನ್ ಮಾಡಿದ ಯುವತಿ ತನ್ನ ಅಜ್ಜ ಹಾಗೂ ಅಜ್ಜಿಯ ಖಾತೆಯಲ್ಲಿದ್ದ ಸುಮಾರು 11 ಲಕ್ಷಕ್ಕೂ ಅಧಿಕ ಹಣವನ್ನು ತನ್ನಖಾತೆಗೆ ವರ್ಗಾಯಿಸಿಕೊಂಡಿದ್ದಳು.
ಹಣ ಸಿಕ್ಕಿದ್ದೇ ತಡ ಕೋಲ್ಕತ್ತಾದಲ್ಲಿ ಪ್ರಿಯಕರ ಜೊತೆಗೆ ಬಿಂದಾಸ್ ಆಗಿ ಮಜಾ ಮಾಡಲಾರಂಭಿಸಿದ್ದಳು.
ಆದರೆ ಈ ಕುರಿತು ಕೇಸ್ ದಾಖಲಾಗಿದ್ದೇ ತಡ, ಪ್ರಿಯಕರ ಹಾಗೂ ಯುವತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಜಾರ್ಖಂಡ್ ನಲ್ಲಿ ಈ ಘಟನೆ ನಡೆದಿದ್ದು, ಅಜ್ಜ-ಅಜ್ಜಿ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದ ಖಿಲಾಡಿ ಮೊಮ್ಮಗಳು ಹಾಗೂ ಆಕೆಯ ಲವರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಾರಾ, ಶ್ರದ್ಧಾ, ರಕುಲ್ ಬ್ಯಾಂಕ್ ಖಾತೆ ತನಿಖೆ
ಪಿಂಚಣಿದಾರರು ಈ ಕೆಲಸ ಮಾಡಲೇಬೇಕು
ಮೆಸೆಜ್, ಕಾಲ್ ಮಾಡದ ಲವರ್ : ಪಾಗಲ್ ಪ್ರೇಮಿ ಮಾಡಿದ್ದೇನು?
ಹುಡುಗಿಗೆ ಪ್ರಪೋಸ್ ಮಾಡೋಕೆ ಮನೆ ಸುಟ್ಟುಕೊಂಡ ಪ್ರೇಮಿ
ಆ ಕಾರಣಕ್ಕೆ ಕತ್ತು ಕುಯ್ದುಕೊಂಡ ಲವರ್ಸ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ
ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ
ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ
ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್
ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ
ಆ್ಯಪ್ನಲ್ಲಿ ವೀಕ್ಷಿಸಿ
x