×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಗುಜರಾತ್: ಬಂಡುಕೋರ ನಾಯಕರಿಗೆ ಬಿಸಿ ಮುಟ್ಟಿಸಿದ ಅಮಿತ್ ಶಾ
ಭಾನುವಾರ, 3 ಡಿಸೆಂಬರ್ 2017 (16:41 IST)
ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಬಂಡಾಯವಾಗಿ ಸ್ಪರ್ಧಿಸಿರುವ 24 ನಾಯಕರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗೆ ಮುಳುವಾಗುತ್ತಿರುವುದು ಕಂಡ ಅಮಿತ್ ಶಾ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡ ಬಿಜೆಪಿ ನಾಯಕರಲ್ಲಿ ಮಾಜಿ ಸಂಸದರು, ಶಾಸಕರು ಜಿಪಂ ಅಧ್ಯಕ್ಷರು ಸೇರಿದಂತೆ ಇನ್ನಿತರ ನಾಯಕರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘಿಸುವವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಗುಜರಾತ್ಗೆ ತೆರಳುವಂತೆ ಹೈಕಮಾಂಡ್ ಆದೇಶ ನೀಡಿಲ್ಲ: ಡಿಕೆಶಿ
ಹಿಂದೂಗಳ ಮತಕ್ಕಾಗಿ ರಾಹುಲ್ ಗಾಂಧಿ ಹಿಂದೂವಾಗಲು ಹೊರಟಿದ್ದಾರೆ- ಸ್ಮೃತಿ ಇರಾನಿ
ಸೋಮನಾಥ ದೇವಾಲಯದಲ್ಲಿ ರಾಹುಲ್ ಗಾಂಧಿ ಸಹಿ ಹಾಕಿದ್ದು ಇಷ್ಟೊಂದು ವಿವಾದವಾಗಿದ್ದು ಯಾಕೆ ಗೊತ್ತಾ?
‘ನಾನು ಹಿಂದೂ, ನನ್ನಜ್ಜಿ ಶಿವಭಕ್ತೆ’ ಟೀಕಾಕಾರರಿಗೆ ರಾಹುಲ್ ತಿರುಗೇಟು
ರಾಹುಲ್ ಗಾಂಧಿ ಹಿಂದೂಯೇತರ ಬುಕ್ ನಲ್ಲಿ ಸಹಿ ಮಾಡಿರಲಿಲ್ಲ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ
ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ
ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್
ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ
ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್ ಸರ್ಕಾರಕ್ಕೆ ಭಾರೀ ನಷ್ಟ
ಆ್ಯಪ್ನಲ್ಲಿ ವೀಕ್ಷಿಸಿ
x