ಭಾರೀ ಮಳೆಗೆ ಮದುವೆ ಮನೆಯೇ ಕುಸಿದು ಆಪತ್ತು ಬಂತು!
ಮೃತರಲ್ಲಿ ನಾಲ್ವರು ಮಕ್ಕಳು ಮತ್ತು 11 ಮಹಿಳೆಯರು ಸೇರಿದ್ದಾರೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಗೋಡೆ ಪಕ್ಕದಲ್ಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಗೋಡೆ ಕುಸಿದು ಹಲವರ ಪ್ರಾಣಕ್ಕೆ ಕುತ್ತು ಬಂತು. ಘಟನೆಗೆ ಕಾರಣವೇನೆಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.