ಮಾಜಿ ಡಿಜಿಪಿ ಪರಂಬೀರ್ ಸಿಂಗ್ ವಿರುದ್ಧ ಮಾನಷ್ಟ ಮೊಕದ್ದಮೆ ಹೂಡಲಿರುವ ಮಹಾ ಗೃಹಸಚಿವ
ಇದರ ಬಗ್ಗೆ ಪ್ರತಿಕ್ರಿಯಿಸಿರುವ ಅನಿಲ್ ದೇಶ್ ಮುಖ್ ಇದು ಸತ್ಯಕ್ಕೆ ದೂರವಾದ ಆರೋಪ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಂಬೀರ್ ಇಂತಹ ಸುಳ್ಳು ಆರೋಪ ಮಾಡಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಮೇಲೆ ಆರೋಪ ಮಾಡಿರುವ ಪರಂಬೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.