ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದವನಿಗೆ ಹೀಗಾ ಮಾಡೋದು?

ಶುಕ್ರವಾರ, 25 ಸೆಪ್ಟಂಬರ್ 2020 (18:07 IST)
ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಿದ್ದ ಹುಡುಗನಿಗೆ ಆಗಬಾರದ್ದು ಆಗಿ ಹೋಗಿದೆ.
 

ನಾಲ್ಕೈದು ತಿಂಗಳ ಹಿಂದೆ  ಪ್ರೀತಿಸಿದವಳೊಂದಿಗೆ ಮದುವೆಯಾಗಿದ್ದ ಯುವಕನನ್ನು ಆತನ ಮನೆಯಿಂದಲೇ ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ.

ಹೈದ್ರಾಬಾದ್ ನಲ್ಲಿ ಘಟನೆ ನಡೆದಿದ್ದು, ಹೇಮಂತ ಕೊಲೆಯಾದ ಯುವಕನಾಗಿದ್ದಾನೆ.

ಆವಂತಿ, ಹೇಮಂತ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಆವಂತಿ ಮನೆ ಮಂದಿಗೆ ಈ ಮದುವೆ ಇಷ್ಟ ಇರಲಿಲ್ಲ ಎನ್ನಲಾಗಿದೆ.

ಆವಂತಿಯ ಮನೆಮಂದಿ ಹಾಗೂ ಸಂಬಂಧಿಕರು ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ