ಹೆಂಡತಿ ಕೊಲೆಯಾದ ಬಳಿಕ ಗಂಡ ನಾಪತ್ತೆ
ಗಂಡ ಹಲವು ಸಮಯದಿಂದ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಆತನೇ ಹೆಂಡತಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ.
ಈ ಬಗ್ಗೆ ಮಹಿಳೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೇಹದ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದ ಗಾಯಗಳಿವೆ. ಪೊಲೀಸರು ಈಗ ಆರೋಪಿ ಗಂಡನಿಗಾಗಿ ಹುಡುಕಾಟ ನಡೆಸಿದ್ದಾರೆ.