ವಿವಾಹೇತರ ಸಂಬಂಧವನ್ನು ವಿರೋಧಿಸಿದ ಪತ್ನಿಯನ್ನು ಕೊಂದ ಪತಿ

ಶುಕ್ರವಾರ, 26 ಫೆಬ್ರವರಿ 2021 (09:59 IST)
ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಮಹಿಳಾ ಶಿಕ್ಷಕಿಯ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಕಂಡುಹಿಡಿದಿದ್ದಾರೆ.

ಶಿಕ್ಷಕಿ ಪತಿಯ ವಿವಾಹೇತರ ಸಂಬಂಧವನ್ನು ವಿರೋಧಿಸಿದ್ದಾಳೆ. ಹಾಗೇ ಅವಳ ಹೆಸರಿನಲ್ಲಿ  50ಲಕ್ಷ ರೂ. ವಿಮಾ ಹಣಕ್ಕಾಗಿ ಅವಳ ಪತಿ ತನ್ನ ಪಕ್ಕದ ಮನೆಯವನ ಜೊತೆ ಸೇರಿ ರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಡೀಪ್ ಫ್ರಿಜ್ ನಲ್ಲಿರಿಸಿದ್ದಾರೆ. ಪತ್ನಿಯ ಶವ ಸಿಕ್ಕ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಪತಿಯನ್ನು ಬಂಧಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ