ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ಪತಿ ಪರಾರಿ!
32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ.