ಪೋರ್ನ್ ಸ್ಟಾರ್ನಂತೆ ಡ್ರೆಸ್ ಧರಿಸಲು ಪತ್ನಿಗೆ ಪತಿ ಮಾನಸಿಕ ಕಿರುಕುಳ !
ಮಹಿಳೆ ನೀಡಿದ ದೂರಿನ ಸಂಬಂಧ ಪತಿ ಹಾಗೂ ಆತನ ಮನೆಯವರ ವಿರುದ್ಧ ಐಪಿಸಿ ಸೆಕ್ಷನ್ 498 ಎ (ಕ್ರೌರ್ಯಕ್ಕೆ ಒಳಪಡಿಸುವುದು), 406 (ನಂಬಿಕೆ ದ್ರೋಹ) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ರೋಹಿತ್ ಮೀನಾ ತಿಳಿಸಿದ್ದಾರೆ.