ಬೇರೋಬ್ಬಳ ಜೊತೆಗಿನ ಸಂಬಂಧಕ್ಕೆ ಪತ್ನಿಯ ಜೀವ ತೆಗೆದ ಪತಿ

ಶುಕ್ರವಾರ, 25 ಸೆಪ್ಟಂಬರ್ 2020 (20:32 IST)
ಮಗುವಿನ ಮುಂದೆಯೇ ಪತ್ನಿಯ ಜೀವವನ್ನು ಪಾಪಿ ಪತಿಯೊಬ್ಬ ತೆಗೆದಿರುವ ಅಮಾನವೀಯ ಘಟನೆ ನಡೆದಿದೆ.

ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ನವದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ ಬೇರೆಯಾಗಿ ಇದ್ದಳು.

ಹೆಂಡತಿ ಇದ್ದ ಮನೆಗೆ ಹೋದಾಗ ನಡೆದ ಜಗಳದಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅಲ್ಲದೇ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ