ಹೈದರಾಬಾದ್ ಎನ್ ಕೌಂಟರ್: ದಿಶಾ ಅತ್ಯಾಚಾರಿಗಳ ಮೃತದೇಹ ಹಸ್ತಾಂತರ
ಈ ಘಟನೆ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಇದಾದ ಬಳಿಕ ಕೋರ್ಟ್ ಸೂಚನೆಯಂತೆ ಅಪರಾಧಿಗಳ ಶವಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿತ್ತು. ಇದೀಗ ಎರಡನೆಯ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲು ನವೀನ್, ಜೊಲ್ಲು ಶಿವ, ಚಿಂತಾಕುಂಟಾ ಕೇಶವುಲು ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.