‘ನಾನು ಮೋದಿ, ಪಾಕಿಸ್ತಾನಕ್ಕೆ ಹೇಗೆ ಪಾಠ ಕಲಿಸಬೇಕೆಂದು ನನಗೆ ಚೆನ್ನಾಗಿ ಗೊತ್ತಿದೆ’
‘ನಾನು ಮೋದಿ, ಉಗ್ರವಾದವನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ನೀಡಲು ನನಗೆ ಗೊತ್ತಿದೆ. ಇದು ಪಾಕಿಸ್ತಾನಕ್ಕೆ ಕೊಟ್ಟ ತಕ್ಕ ತಿರುಗೇಟು’ ಎಂದು ಪ್ರಧಾನಿ ಮೋದಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಇನ್ನು ಜಮ್ಮು ಮತ್ತು ಕಾಶ‍್ಮೀರದ ಕತುವಾದಲ್ಲಿ ಮತ್ತು ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತೂ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ ‘ಅತ್ಯಾಚಾರ ಪ್ರಕರಣದಂತಹ ವಿಚಾರದಲ್ಲಿ ರಾಜಕೀಯ ಮಾಡಲ್ಲ. ತಪ್ಪಿತಸ್ಥತರಿಗೆ ಶಿಕ್ಷೆ ನೀಡಿಯೇ ನೀಡುತ್ತೇವೆ’ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.